Breaking News
Oplus_131072

ರಬಕವಿ-ಬನಹಟ್ಟಿ: ರುದ್ರಭೂಮಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ!

ವ್ಯಕ್ತಿಯೊಬ್ಬ ಸಮೀಪದ ಕುಲಹಳ್ಳಿ ಗ್ರಾಮದ ಹಿಂದೂ ರುದ್ರಭೂಮಿಯಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ. ಮಾನಸಿಕ ಸ್ಥಿತಿ ಸರಿಯಿಲ್ಲದೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸ್ ವರದಿಯಿಂದ ತಿಳಿದು ಬಂದಿದೆ. ಬನಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ. ಪಿಎಸ್‌ಐ ಶಾಂತಾ ಹಳ್ಳಿ ತನಿಖೆ ಕೈಗೊಂಡಿದ್ದಾರೆ.ಕುಲಹಳ್ಳಿ ಗ್ರಾಮದ ಶ್ರೀಶೈಲ ಮಳಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *