Breaking News

ಮಂಡ್ಯ: ವಿ.ಸಿ.ನಾಲೆಯಲ್ಲಿ ದುರಂತ, ಕಾರಿನೊಳಗಡೆ ತಂದೆ-ಇಬ್ಬರು ಮಕ್ಕಳು ಶವವಾಗಿ ಪತ್ತೆ.!

ಮಕ್ಕಳ ಜೊತೆ ಕಾರಿನಲ್ಲಿ ಬೆಂಗಳೂರಿನಿಂದ ಕೆ.ಆರ್.ನಗರಕ್ಕೆ ಹೊರಟಿದ್ದರು. ಆದರೆ ಆ ಬಳಿಕ ಅವರ ಸುಳಿವು ಇರಲಿಲ್ಲ. ಏ.19ರಂದು ಕೆ.ಆರ್.ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಇದೀಗ ವಿ.ಸಿ.ನಾಲೆಯಲ್ಲಿ ಕಾರೊಂದು ಪತ್ತೆಯಾಗಿದ್ದು, ಅದರಲ್ಲಿ ತಂದೆ ಹಾಗೂ ಇಬ್ಬರ ಮಕ್ಕಳ ಮೃತದೇಹ ಪತ್ತೆಯಾಗಿದೆ.ಕಾರು ಹಾಗೂ ಮೃತದೇಹಗಳನ್ನು ಮೇಲಕೆತ್ತಲಾಗಿದೆ. ಕಾರು ನಾಲೆಗೆ ಉರುಳಲು ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆ ಬಳಿಕವಷ್ಟೇ ತಿಳಿಯಬೇಕಾಗಿದೆ.ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ‍್.ನಗರ ತಾಲೂಕಿನ ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಮಕ್ಕಳಾದ ಅಧ್ವೈತ್ (8) ಹಾಗೂ ಅಕ್ಷತಾ (3) ಎಂದು ಗುರುತಿಸಲಾಗಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *