ಭಾನುವಾರ ರಾತ್ರಿ ಹರಿಹರದಿಂದ ಕಾರಿನಲ್ಲಿ ವಾಪಸ್ ಬರುತ್ತಿದ್ದರು. ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆಬದಿ ನಿಂತಿದ್ದ ಲಾರಿಗೆ ಗುದ್ದಿದೆ ಎಂದು ತಿಳಿಸಲಾಗಿದೆ.ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಮಾರು 40 ವರ್ಷಗಳಿಂದ ಎ.ಎಂ.ಗುಲಾಮಲಿಶಾನವರ ವಕೀಲಿ ವೃತ್ತಿಯಲ್ಲಿ ತೊಡಗಿಕೊಂಡಿದ್ದ ಇವರು ಕೆವಿಜಿ ಬ್ಯಾಂಕ್ ಕಾನೂನು ಸಲಹೆಗಾರರಾಗಿದ್ದರು. ಮೃತರಿಗೆ ಪತ್ನಿ, ಪುತ್ರ ಮತ್ತು ನಾಲ್ವರು ಪುತ್ರಿಯರು ಇದ್ದಾರೆ.ಹಾನಗಲ್ ತಾಲ್ಲೂಕು ವಕೀಲರ ಸಂಘದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಿ ಮೃತರಿಗೆ ಸಂತಾಪ ಸೂಚಿಸಲಾಯಿತು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

