ಪಟ್ಟಣದ ಹೊರವಲಯದಲ್ಲಿರುವ ರೈಲ್ವೆ ಸೇತುವೆ ಹತ್ತಿರದ ರಾಷ್ಟ್ರೀಯ ಹೆದ್ದಾರಿಯನ್ನು ದಾಟುವಾಗ ಅಪರಿಚಿತ ಕಾರೊಂದು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ಹುಮನಾಬಾದ್ ಸಂಚಾರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.ಮೃತರು ಗಜಾನಂದ ನಾಂದೇಡಕರ(32) ಎಂದು ಗುರುತಿಸಲಾಗಿದೆ. ಅವರು ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯಲ್ಲಿ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

