ಬಸವಕಲ್ಯಾಣ ತಾಲ್ಲೂಕಿನ ಹಳ್ಳಿಯೊಂದರ ನಿವಾಸಿ ಸಯ್ಯದ್ ಇಮ್ರಾನ್ ಪಟೇಲ್ (32) ಮೃತ ದುರ್ದೈವಿ. ಕುಂಚಾವರಂ ಕಡೆಯಿಂದ ಶಹಾಪುರ ಶಿವರಾಂಪುರ ರಾಜ್ಯ ಹೆದ್ದಾರಿ 149ರಲ್ಲಿ ಚಿಂಚೋಳಿ ಕಡೆಗೆ ಬರುವಾಗ ಚಿಕ್ಕಲಿಂಗದಳ್ಳಿ ಸೀಮಾಂತರದಲ್ಲಿ ಲಾರಿ ಉರುಳಿದೆ.ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮಿರಿಯಾಣ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಡಿವಾಳಪ್ಪ ಬಾಗೋಡಿ ಮೃತನ ಶರೀರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ‘ಇನ್ನೂ ಪ್ರಕರಣ ದಾಖಲಾಗಿಲ್ಲ ಕುಟುಂಬದವರಿಗೆ ಮಾಹಿತಿ ನೀಡಿದ್ದೇವೆ’ ಅವರ ದೂರು ಆಧರಿಸಿ ಕ್ರಮಕೈಗೊಳ್ಳಲಾಗುವುದು ಎಂದರು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

