Breaking News

ಕೆನಡಾ :ಕೆನಡಾದ ಕಡಲತೀರದಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಭಾರತದ ವಿದ್ಯಾರ್ಥಿನಿಯ ಮೃತದೇಹ ಪತ್ತೆ!

ಒಟ್ಟಾವಾದಲ್ಲಿ ಭಾರತದ ವಿದ್ಯಾರ್ಥಿನಿ ವಂಶಿಕಾ ಸಾವಿನ ಸುದ್ದಿ ತಿಳಿದು ನಮಗೆ ತುಂಬಾ ದುಃಖವಾಗಿದೆ. ಈ ವಿಷಯವನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ ಮತ್ತು ಸ್ಥಳೀಯ ಪೊಲೀಸರ ಪ್ರಕಾರ ಕಾರಣ ತನಿಖೆಯಲ್ಲಿದೆ. ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸಲು ನಾವು ದುಃಖಿತರ ಸಂಬಂಧಿಕರು ಮತ್ತು ಸ್ಥಳೀಯ ಸಮುದಾಯ ಸಂಘಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದೇವೆ’ ಎಂದು ಭಾರತೀಯ ಹೈಕಮಿಷನ್ ತಿಳಿಸಿತ್ತು. ನಂತರ ಕೂಡಲೇ ತನಿಖೆ ಪ್ರಾರಂಭಿಸಿದ ಪೊಲೀಸರು ಸತತ ನಾಲ್ಕು ದಿನಗಳ ಕಾಲ ಹುಡುಕಾಟ ನಡೆಸಿದರೂ ಯಾವುದೇ ಪ್ರಯೋಜನವಾಗಲಿಲ್ಲ. ಅಂತಿಮವಾಗಿ ವಂಶಿಕಾ ಮೃತದೇಹ ಕಡಲತೀರದಲ್ಲಿ ಪತ್ತೆಯಾಗಿದೆ. ಸಾವಿಗೆ ಸರಿಯಾದ ಕಾರಣ ತಿಳಿದು ಬಂದಿಲ್ಲವಾದರೂ, ವಂಶಿಕಾಳನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ಕುಟುಂಬಸ್ಥರು ಆರೋಪಿಸಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *