ಮಹದೇವಪುರ ಬಿಬಿಎಂಪಿ ಕಚೇರಿಯ ಕಂಪ್ಯೂಟರ್ ಆಪರೇಟರ್ ಆಗಿರುವ ಶೃತಿ, ತನ್ನ ಮಾವನ ಮೇಲೆ ಈ ದಾಳಿಯನ್ನು ಯೋಜಿಸಿದ್ದಾರೆ. ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ಸೊಸೆಯೊಬ್ಬಳು ಸ್ವಂತ ಮಾವನ ಮೇಲೆ ಸಿನಿಮಾ ಶೈಲಿಯಲ್ಲಿ ಡೆಡ್ಲಿ ಅಟ್ಯಾಕ್ ಮಾಡಿಸಿರುವ ಆಘಾತಕಾರಿ ಘಟನೆ ನಡೆದಿದೆ. ಈ ಭಯಾನಕ ದಾಳಿಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ.ಘಟನೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದಾಗ, ಶೃತಿ ಮತ್ತು ಆಕೆಯ ಗುಂಡಾಗಳ ತಂಡವು ಪರಾರಿಯಾಗಿದೆ. ಪ್ರಸ್ತುತ, ಶೃತಿ ಅವರ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಆರೋಪಿಗಳನ್ನು ಬಂಧಿಸಲು ಪೊಲೀಸರು ಬಲೆ ಬೀಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

