Breaking News

ಶಿವಮೊಗ್ಗ :ಚಲಿಸುತ್ತಿದ್ದ ಬಸ್ ನಿಂದ ಬಿದ್ದು ವ್ಯಕ್ತಿ ಸಾವು! ಮೃತನ ಪತ್ನಿಗೆ 10 ಲಕ್ಷ ರೂ. ಪರಿಹಾರ.

ಶಿರಸಿ ಮತ್ತು ಸಾಗರ ಮಾರ್ಗದಲ್ಲಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಖ್ಯೆ ಕೆಎ 17 ಎಫ್ 1445 ರಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬಿದ್ದು ಗಾಯಗೊಂಡು ಮೃತಪಟ್ಟ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಹಂಗಾರಖಂಡದ ಸುಮಾರು 64 ವರ್ಷದ ಮೋಹನ್ ದ್ಯಾವನಾಯಕ ಇವರ ಪತ್ನಿ ಶಾರದಾ ಮೋಹನ ದ್ಯಾವ ನಾಯಕ ಇವರಿಗೆ ಅಪಘಾತ ಪರಿಹಾರ ನಿಧಿಯಿಂದ 10 ಲಕ್ಷ ರೂ.ಚೆಕ್‌ನ್ನು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ಇವರು ಹಸ್ತಾಂತರಿಸಿದರು. ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಯವರು ದಿವಂಗತ ಮೋಹನ್ ದ್ಯಾವ ನಾಯಕರವರ ಪತ್ನಿ ಶಾರದಾ ಮೋಹನ ದ್ಯಾವ ನಾಯಕ ಇವರಿಗೆ ಅಪಘಾತ ಪರಿಹಾರ ನಿಧಿಯಿಂದ 10 ಲಕ್ಷ ರೂ. ಚೆಕ್ ನೀಡಲಾಯಿತು ಎಂದು ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನವೀನ್ ಟಿ.ಆರ್. ತಿಳಿಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *