ತಿಪಟೂರು ತಾಲ್ಲೂಕಿನ ಕಲ್ಲಯ್ಯನಪಾಳ್ಯದಲ್ಲಿ ಮಂಗಳವಾರ ಬೆಳಿಗ್ಗೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಹಾಗೂ ಎರಡು ಸೀಮೆ ಹಸುಗಳು ಮೃತಪಟ್ಟಿವೆ.ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಶೆಟ್ಟಿಕೆರೆ ಹೋಬಳಿ ಸೋಮನಹಳ್ಳಿಯಲ್ಲಿ ವಿದ್ಯುತ್ ಸ್ಪರ್ಶಿಸಿ ಬಾಲಕನೊಬ್ಬ ಸಾವನ್ನಪ್ಪಿದ್ದಾನೆ. ಕಲ್ಲಯ್ಯನಪಾಳ್ಯದ ನಿವಾಸಿ ಯೋಗೀಶ್ (50) ಮೃತರು.ಹಳೆಯ ವಿದ್ಯುತ್ ತಂತಿ ಬದಲಾಯಿಸದ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಾರ್ವಜನಿಕರು ಆಕ್ರೋಶಪಡಿಸಿದ್ದಾರೆ. ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ವಿದ್ಯುತ್ ಅವಘಡದಲ್ಲಿ ಬಾಲಕ ಸೇರಿ ಇಬ್ಬರು ಸಾವಿಗೀಡಾಗಿದ್ದಾರೆ..
bigtvnews | Hubli Dharwad News | Kannada News | Karnataka News Hubli News | News In Hubli | Local news

