Breaking News
Oplus_131072

ಪುತ್ತೂರು: ಬಸ್‌-ಬೈಕ್‌ ಢಿಕ್ಕಿ; ಸವಾರ ಸಾವು!!

ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬುಲೆಟ್‌ ಬೈಕ್‌ ನಡುವೆ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಎ. 29ರಂದು ಸಂಭವಿಸಿದೆ.ಕಾಸರಗೋಡು ಜಿಲ್ಲೆಯ ವರ್ಕಾಡಿ ಗ್ರಾಮದ ಪಾತೂರು ಸಮೀಪದ ಬದಿಮೂಲೆ ಎಂಬಲ್ಲಿ ವಾಸವಾಗಿರುವ ಮೊಯ್ದಿನ್‌ ಕುಂಞ ಅವರ ಪುತ್ರ ಅಶ್ರಫ್‌ ಮೃತರು ಎಂದು ತಿಳಿದು ಬಂದಿದೆ.ಸಂಪ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *