Breaking News

ಚಾಮರಾಜನಗರ: ಜಮೀನಿನಲ್ಲೇ ಕಾಡಾನೆ ದಾಳಿಗೆ ಬಲಿಯಾದ ರೈತ!!

ಕಾಡಾನೆ ದಾಳಿಯಿಂದ ಸ್ಥಳದಲ್ಲಿಯೇ ರೈತ ನಂಜಪ್ಪ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದ್ದು, ಸೂಕ್ತ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಕಾಡಾನೆಗಳ ದಾಳಿಯನ್ನು ನಿಯಂತ್ರಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸಮರ್ಪಕ ಆನೆ ಕಂದಕಗಳು, ಸೋಲಾರ್ ಬೇಲಿ ನಿರ್ಮಾಣ ಮಾಡಬೇಕೆಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *