Breaking News
Oplus_131072

ಬೆಂಗಳೂರು :ಹಾಲಿನ ಲಾರಿಗೆ ಬೈಕ್ ಡಿಕ್ಕಿ, ಬೈಕ್ ಹಿಂಬದಿ ಸವಾರ ಬಲಿ!

ಬೆಂಗಳೂರಿನ ನೆಲಮಂಗಲ ರಸ್ತೆಯಲ್ಲಿನ ಟಾಟಾ ಇನ್ಸ್ಟಿಟ್ಯೂಟ್ ಮುಂಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ಹಿಂಬದಿ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನಲಾಗಿದೆ. ಲಾರಿ ಚಾಲಕ ಕುಡಿದು ಲಾರಿ ಓಡಿಸುತ್ತಿದ್ದರಿಂದಾಗಿ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಲಾರಿ ಬೆಂಗಳೂರು ಡೈರಿಯಿಂದ ನೆಲಮಂಗಲಕ್ಕೆ ಹೊರಟಿತ್ತು ಎನ್ನಲಾಗಿದೆ. ಸದಾಶಿವನಗರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *