Breaking News

ಶೃಂಗೇರಿ: ಶಾರದಾಂಬೆ ಸನ್ನಿಧಿಯಲ್ಲಿ ಮಗನಿಗೆ ಅಕ್ಷರಾಭ್ಯಾಸ ಮಾಡಿಸಿದ ನಿಖಿಲ್‌ ಕುಮಾರಸ್ವಾಮಿ.

ಅಕ್ಷಯ ತೃತೀಯ ಈ ಶುಭ ದಿನದಂದು ಆರಂಭಿಸಿದ ಕೆಲಸ ಯಶಸ್ಸು ಪಡೆಯುತ್ತದೆ ಎಂದು ಹೇಳುತ್ತಾರೆ. ಈಗ ನಿಖಿಲ್‌ ಕುಮಾರಸ್ವಾಮಿ ಅವರು ಮಗನ ಅಕ್ಷರಾಭ್ಯಾಸ ಮಾಡಿಸಿದ್ದಾರೆ.ಶೃಂಗೇರಿ ಶಾರದಾಂಬೆ ವಿದ್ಯೆಗೆ ಅಧಿಪತಿ ಎನ್ನಬಹುದು. ಈ ಪವಿತ್ರ ಪುಣ್ಯ ಸ್ಥಳದಲ್ಲಿ ನಿಖಿಲ್‌ ಕುಮಾರಸ್ವಾಮಿ ಅವರು ಮಗ ಅವ್ಯಾನ್‌ ದೇವ್‌ ಅವರ ಅಕ್ಷರಾಭ್ಯಾಸ ಮಾಡಿಸಿದ್ದಾರೆ.ಶ್ರೀ ಕ್ಷೇತ್ರ ಶೃಂಗೇರಿಗೆ ಕುಟುಂಬ ಸಮೇತ ಭೇಟಿ ನೀಡಿ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಭಾರತೀತೀರ್ಥ ಮಹಾಸ್ವಾಮೀಜಿಗಳವರ ಆಶೀರ್ವಾದ ಪಡೆದುಕೊಂಡೆ. ಪರಮಪೂಜ್ಯರ ಅನುಗ್ರಹ, ಕಾರುಣ್ಯಕ್ಕೆ ನಾನು ಧನ್ಯ” ಎಂದು ನಿಖಿಲ್‌ ಕುಮಾರಸ್ವಾಮಿ ಅವರು ಪೋಸ್ಟ್‌ ಹಂಚಿಕೊಂಡಿದ್ದಾರೆ.ಈ ಶುಭ ಕಾರ್ಯಕ್ರಮದಲ್ಲಿ ಎಚ್‌ ಡಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಅವರು ಭಾಗಿಯಾದಂತಿಲ್ಲ. ಅಂದಹಾಗೆ ರೇವತಿ ಅವರು ನಿಖಿಲ್‌ ರಾಜಕೀಯ ಕೆಲಸಗಳಿಗೆ ಬೆಂಬಲ ನೀಡುತ್ತಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *