Breaking News

ಕಾಡುಗೋಡಿ: ಮದ್ಯದ ಅಮಲಿನಲ್ಲಿ ಕಾರ್ಮಿನ ಕೊಲೆ!!

ಶೆಡ್‌ನಲ್ಲಿ ನಡೆದ ಗಲಾಟೆಯಲ್ಲಿ ಕಾರ್ಮಿಕನನ್ನು ಇರಿದು ಕೊಲೆ ಮಾಡಿರುವ ಘಟನೆ ಕಾಡುಗೋಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಜಾರ್ಖಂಡ್‌ನ ಪವನ್ ಯಾದವ್ ಕೊಲೆಯಾದ ಕಾರ್ಮಿಕ. ಕೃತ್ಯ ಎಸಗಿದ ಆರೋಪದ ಅಡಿ ಗಣೇಶ್‌ ಧಾರ್ ಎಂಬಾತನನ್ನು ಬಂಧಿಸಲಾಗಿದೆ.ಆರೋಪಿ ಏಪ್ರಿಲ್‌ 28ರಂದು ಸಂಜೆ 4 ಗಂಟೆ ಸುಮಾರಿಗೆ ಪವನ್ ಯಾದವ್‌ನನ್ನು ಚಾಕುವಿನಿಂದು ಇರಿದು ಕೊಲೆ ಮಾಡಿದ್ದ. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.ಕಟ್ಟಡ ನಿರ್ಮಾಣ ಕಾಮಗಾರಿಯ ಗುತ್ತಿಗೆದಾರರೊಬ್ಬರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.ಕಾಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *