Breaking News
Oplus_131072

ದೆಹಲಿ : ಸೊಸೆ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಅತ್ತೆಗೆ ಜೈಲುಶಿಕ್ಷೆ!!

ಗರ್ಭಿಣಿ ಸೊಸೆ ಕುಸುಮ್‌ ಅವರ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಪ್ರಕರಣದಲ್ಲಿ ಅತ್ತೆ ಶಕುಂತಲಾ ದೇವಿ ಅವರಿಗೆ ಜೈಲುಶಿಕ್ಷೆ ವಿಧಿಸಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್‌ ಮಂಗಳವಾರ ಎತ್ತಿಹಿಡಿದಿದೆ. ವರದಕ್ಷಿಣೆ ಪ್ರಕರಣವನ್ನು ಕೈಬಿಟ್ಟಿದ್ದ ಹೈಕೋರ್ಟ್‌, ಸೊಸೆಯ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ವಿಚಾರಕ್ಕೆ ಶಿಕ್ಷೆ ವಿಧಿಸಿತ್ತು. ಆಕೆಯ ವಯಸ್ಸನ್ನು ಗಮನದಲ್ಲಿ ಇರಿಸಿಕೊಂಡು ಶಕುಂತಲಾ ಅವರಿಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ನ್ಯಾಯಮೂರ್ತಿಗಳಾದ ವಿಕ್ರಮ್‌ ನಾಥ್‌, ಸಂಜಯ್‌ ಕರೋಲ್‌ ಮತ್ತು ಸಂದೀಪ್‌ ಮೆಹ್ತಾ ಅವರು ಈ ಬಗ್ಗೆ ಏ.25ರಂದು ತೀರ್ಪು ನೀಡಿದ್ದಾರೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *