Breaking News

ಕಾರವಾರ: ಹೃದಯಾಘಾತದಿಂದ ಡಿಆರ್‌ಎಫ್‌ಒ ಸಾವು!!

ಅಂಕೋಲಾ ತಾಲ್ಲೂಕಿನ ಕುಂಬಾರಕೇರಿ ಮೂಲದವರಾಗಿದ್ದ ಅವರು ಅರಣ್ಯ ಇಲಾಖೆಯಲ್ಲಿ ಕಳೆದ ಎರಡೂವರೆ ದಶಕಗಳಿಂದ ಕಾರ್ಯನಿರ್ವಹಿಸುತ್ತಿದ್ದರು. ಅರಣ್ಯ ವ್ಯಾಪ್ತಿಯಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ (ಡಿಆರ್‌ಎಫ್‌ಒ) ಕಾರ್ಯನಿರ್ವಹಿಸುತ್ತಿದ್ದ ನವೀನ್ ಶೆಟ್ಟಿ (47) ಬುಧವಾರ ನಸುಕಿನ ಜಾವ ಹೃದಯಾಘಾತದಿಂದ ನಿಧನರಾದರು.ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ.ಅಂತ್ಯಕ್ರಿಯೆ ಅಂಕೋಲಾ ಪಟ್ಟಣದ ರುದ್ರಭೂಮಿಯಲ್ಲಿ ನಡೆಯಿತು. ಇಲಾಖೆಯ ಸಿಬ್ಬಂದಿ ಸೇರಿದಂತೆ ನೂರಾರು ಜನರು ಅಂತಿಮ ದರ್ಶನ ಪಡೆದರು.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *