Breaking News
Oplus_131072

ಬೆಂಗಳೂರು :ಬೈಕ್‌ಗೆ ಹಾಲಿನ ಟ್ಯಾಂಕರ್‌ ವಾಹನ ಡಿಕ್ಕಿಯಾಗಿ ವಿದ್ಯಾರ್ಥಿ ದುರ್ಮರಣ!

ಸದಾಶಿವನಗರದ ಸಮೀಪ ಅಂಡರ್‌ ಪಾಸ್‌‍ ಬಳಿ ಹಿಂದಿನಿಂದ ವೇಗವಾಗಿ ಬಂದ ಹಾಲಿನ ಟ್ಯಾಂಕರ್‌ ವಾಹನ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಇಬ್ಬರು ಸವಾರರು ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ತಕ್ಷಣ ಅವರಿಬ್ಬರನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಮಾರ್ಗಮಧ್ಯೆ ಹರ್ಷ ಮೃತಪಟ್ಟಿದ್ದಾನೆ.ಎಂಎಸ್‌‍ ರಾಮಯ್ಯ ಆಸ್ಪತ್ರೆಗೆ ಹರ್ಷನ ಮೃತದೇಹ ರವಾನಿಸಲಾಗಿದೆ. ಗಂಭೀರ ಗಾಯಗೊಂಡಿರುವ ಸಚಿನ್‌ ನನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಸುದ್ದಿ ತಿಳಿದು ಸದಾಶಿವನಗರ ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *