ಕನಿಜ್ ಗ್ರಾಮದ ಬಳಿಯ ನದಿಯಲ್ಲಿ ಸಂಜೆ ಸ್ನಾನ ಮಾಡಲು ಆರು ಮಂದಿ ತೆರಳಿದ್ದರು. ನೀರಿನ ಆಳ ತಿಳಿಯದೇ ಇಳಿದು ಈಜಲಾಗದೆ ಪ್ರಾಣ ಕಳೆದುಕೊಂಡಿದ್ದಾರೆ. ತಂಡವು ಸ್ಥಳಕ್ಕೆ ತಲುಪಿ ಅವರನ್ನು ಹೊರತೆಗೆಯಲು ಕಾರ್ಯಾಚರಣೆ ನಡೆಸಲಾಯಿತು ಎಂದು ಖೇಡಾ ಪೊಲೀಸ್ SP ರಾಜೇಶ್ ಗಾಧಿಯಾ ಮಾಹಿತಿ ನೀಡಿದ್ದಾರೆ. ಎಲ್ಲಾ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.ಮತ್ತೊಂದೆಡೆ ಫ್ಯಾಮಿಲಿ ಮ್ಯಾನ್ 3ಯಲ್ಲಿ ನಟಿಸಿದ್ದ ರೋಹಿತ್ ಎಂಬುವವರ ಮೃತದೇಹ ಜಲಪಾತದ ಬಳಿ ಪತ್ತೆಯಾಗಿದೆ. ಮಧ್ಯಾಹ್ನ ಗರ್ಭಂಗ ಜಲಪಾತದ ಬಳಿ ಅವರ ಮೃತದೇಹ ಪತ್ತೆಯಾಗಿದೆ. ರೋಹಿತ್ ತನ್ನ ಒಂಬತ್ತು ಸಹೋದ್ಯೋಗಿಗಳೊಂದಿಗೆ ಪಿಕ್ನಿಕ್‌ಗೆ ಹೋಗಿದ್ದಾಗ ಜಲಪಾತಕ್ಕೆ ಬಿದ್ದಿದ್ದಾನೆ ಎಂದು ವರದಿಯಾಗಿದೆ. ರಾಣಿ ಪೊಲೀಸ್ ಔಟ್‌ಪೋಸ್ಟ್ ಅಧಿಕಾರಿಗಳು ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ತಿಳಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

