Breaking News

ಚಿತ್ರದುರ್ಗ : ಸೀಬಾರ ಹೆದ್ದಾರಿ ಬಳಿ ಅಪಘಾತ, ಮೂವರು ಸಾವು!!

ಚಲಿಸುತ್ತಿದ್ದ ಇನ್ನೋವಾ ಕಾರಿನ ಟಯರ್ ಸ್ಫೋಟಗೊಂಡು ಡಿವೈಡರ್ ಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಆರು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಿತ್ರದುರ್ಗ ಹೊರವಲಯದ ಸೀಬಾರದ ಗೋಶಾಲೆ ಬಳಿ ಸಂಭವಿಸಿದೆ. ಗಾಯಗೊಂಡವರನ್ನು ಸಲ್ಮಾನ್, ನವೀನ್, ಗೋಕುಲ್ ಸೆಂಥಿಲ್ ಕುಮಾ‌ರ್, ರಮೇಶ್ ಮತ್ತು ಗೌತಮ್ ಎಂದು ತಿಳಿದು ಬಂದಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು.ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು ಆರು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ಬೆಳಿಗ್ಗೆ ನಡೆದಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *