ಹಗರೆ ಗ್ರಾಮದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸೊಂದು ಗುರುವಾರ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಹಾಸನದಿಂದ ಹಗರೆ ಮಾರ್ಗವಾಗಿ ಬೇಲೂರಿಗೆ ತೆರಳುತ್ತಿದ್ದ ಬಸ್ ಎದುರಿನಿಂದ ಬಂದ ಬೈಕಿಗೆ ಡಿಕ್ಕಿ ಹೊಡೆದಿದೆ.ಬೇಲೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಹಳೇಬೀಡು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೈರೇಗೌಡನ ಕೊಪ್ಪಲು ಗ್ರಾಮದ ಮಂಜುನಾಥ(42) ಮೃತರು. ಮಂಜುನಾಥ ಬೇಲೂರಿನಿಂದ ಹಗರೆ ಕಡೆಗೆ ತೆರಳುತ್ತಿದ್ದರು.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

