Breaking News
Oplus_131072

ಹಾವೇರಿ : ಚಾಲಕ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ ; ಪ್ರಯಾಣಿಕನ ಕಾಲು ಕಟ್!

ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿದ್ದು, 7 ಕ್ಕೂ ಅಧಿಕ ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಇನ್ನೂ ಈ ಅವಘಡದಲ್ಲಿ ಓರ್ವ ಪ್ರಯಾಣಿಕನ ಕಾಲು ಕಟ್ ಆಗಿದೆ. ಬೆಂಗಳೂರಿನಿಂದ ಹುಬ್ಬಳ್ಳಿ ಕಡೆ ಹೊರಟ್ಟಿತ್ತು. ಚಾಲಕನ ನಿದ್ರೆಯ ಮಂಪರಿನಲ್ಲಿನಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇನ್ನೂ ಗಾಯಾಳುಗಳನ್ನು ರಾಣೇಬೆನ್ನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬ್ಯಾಡಗಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಸ್ ನಲ್ಲಿದ್ದ 23 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *