Breaking News

ಗೋವಾ: ದೇವಸ್ಥಾನದಲ್ಲಿ ಕಾಲ್ತುಳಿತ, ಏಳು ಜನರ ಸಾವು!!

ಉತ್ತರ ಗೋವಾದ ಶಿರ್ಗಾವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ೭ ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನ ಗಾಯಗೊಂಡಿರುವ ಘಟನೆ ನಡೆದಿದೆ. ತಕ್ಷಣ ಎಲ್ಲರನ್ನು ಸ್ಥಳೀಯ ಆಸ್ಪತ್ರೆಗೆ ದಾಕಲಿಸಲಾಗಿದೆ.
ಪೊಲೀಸರು ಘಟನೆಯನ್ನು ಹತೋಟಿ ತೆಗೆದುಕೊಳ್ಳಲು ಕಾರ್ಯಾಚರಣೆ ನಡೆಸಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *