Breaking News
Oplus_131072

ಕಾರು ಪಲ್ಟಿ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವು, ನಾಲ್ವರಿಗೆ ಗಾಯ!

ತಿರುಮಲದ ತಿರುಪತಿಗೆ ತೆರಳುತ್ತಿದ್ದ ಬೆಂಗಳೂರಿನ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದು, ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಒಂದೇ ಕುಟುಂಬದ ಆರು ಮಂದಿ ತೆರಳುತ್ತಿದ್ದ ಕಾರು ಕಾಶಿಪೆಂಟ್ಲಾ ಹೆರಿಟೇಜ್ ಬಳಿ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ.ಚಂದ್ರಗಿರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಪಘಾತದ ಕಾರಣ ಕಂಡುಹಿಡಿಯಲು ತನಿಖೆ ನಡೆಯುತ್ತಿದೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *