Breaking News

ದೇವನಹಳ್ಳಿ : ಡಿಲಿವರಿ ಬಾಯ್‌ ಯೊಬ್ಬರನ್ನು ಅಪಹರಿಸಿ ಹತ್ಯೆ ಮಾಡಿದ ದುಷ್ಕರ್ಮಿಗಳು!!

ಎಂಬಿಬಿಎಸ್ ವ್ಯಾಸಂಗ ಮಾಡುತ್ತಿರುವ ತನಗಿಂತ 2 ವರ್ಷ ದೊಡ್ಡವಳಾದ ಯುವತಿಯೊಬ್ಬರನ್ನು ಈತ ಪ್ರೀತಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಇತ್ತೀಚೆಗೆ ಇವರ ಪ್ರೀತಿ ವಿಚಾರ ತಿಳಿದ ಯುವತಿಯ ಪೊಷಕರು ಹಾಗೂ ಸಂಬಂಧಿಕರು ಯುವತಿಯ ಸ್ನೇಹ ಬಿಡುವಂತೆ ಈತನಿಗೆ ಎಚ್ಚರಿಕೆ ನೀಡಿದ್ದರು ಆದರೂ ಈತ ಇದನ್ನು ನಿರ್ಲಕ್ಷ್ಯ ಮಾಡಿದ್ದ. ಯುವತಿಯ ಜೊತೆ ಮಾತನಾಡುತ್ತಿದ್ದ. ಇದರಿಂದ ಕೊಪಗೊಂಡ ದುಷ್ಕರ್ಮಿಗಳು ಶುಕ್ರವಾರ ರಾತ್ರಿ ಪ್ರೀತಂನನ್ನು ಕಾರಿನಲ್ಲಿ ಅಪಹರಿಸಿಕೊಂಡು ಹೋಗಿ ಕೋಡಿ ಮಂಜನಹಳ್ಳಿ ಸಮೀಪ ಹಲ್ಲೆ ನಡೆಸಿ ಹತ್ಯೆ ಮಾಡಿ ಶವವವನ್ನು ಪೊದೆಯಲ್ಲಿ ಬಿಸಾಕಿ ಪಾರಾರಿಯಾಗಿದ್ದರು. ನೀರುಗುಂಟೆಪಾಳ್ಯ ಗ್ರಾಮದ ನಿವಾಸಿ ಪ್ರೀತಂ (19) ಕೊಲೆಯಾದ ಯುವಕ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *