ಬೈಕ್‌ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಕಾನ್ಸ್‌ಟೇಬಲ್ ಪ್ರಕಾಶ್ ಅವರು ಹಾಸನ ನಗರದಿಂದ ಸರ್ಕಾರಿ ದ್ವಿಚಕ್ರ ವಾಹನದಲ್ಲಿ ಗಾಡೇನಹಳ್ಳಿಗೆ ಕರ್ತವ್ಯಕ್ಕೆ ತೆರಳುತ್ತಿದ್ದರು. ಈ ವೇಳೆ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

