ಆಯೇಷಾ, ತನ್ನ ಮನೆಯ ಮುಂದೆ ಇತರ ಮಕ್ಕಳೊಂದಿಗೆ ಆಟವಾಡುತ್ತಿದ್ದಾಗ ದೊಡ್ಡ ಗಾತ್ರದ ಹಲಸಿನ ಹಣ್ಣು ಆಕೆಯ ತಲೆಯ ಮೇಲೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಆಯೇಷಾಳನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಆಕೆಯ ಜೀವವನ್ನು ಉಳಿಸಲಾಗಲಿಲ್ಲ.ಆಯೇಷಾ ಶವವನ್ನು ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದ್ದು, ಮರಣೋತ್ತರ ಪರೀಕ್ಷೆಯ ಬಳಿಕ ಕುಟುಂಬಕ್ಕೆ ಮೃತದೇಹವನ್ನು ಹಸ್ತಾಂತರಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

