Breaking News

ಚಿಕ್ಕಬಳ್ಳಾಪುರ : ಜಮೀನು ವಿವಾದ, ಹಾಡಹಗಲೇ ವ್ಯಕ್ತಿಯ ಕೊಲೆ!!

ಜಮೀನು ವಿವಾದಕ್ಕಡ ಸಂಬಂಧಿಸಿದಂತೆ ಮನೆಗೆ ನುಗ್ಗಿ ಎಲೆಕ್ಟ್ರಿಕಲ್ ಕಾಂಟ್ರಾಕ್ಟರ್ 65 ವರ್ಷ ಪ್ರಾಯದ‌ ಲಕ್ಷ್ಮಿ ನರಸಪ್ಪ ಎಂಬುವವರನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ಕೊಲೆಯಾದ ಲಕ್ಷ್ಮಿನರಸಪ್ಪನ ಸಂಬಂಧಿಕ ನಂದೀಶ ಎಂಬುವವನೇ ಆರೋಪಿತನಾಗಿದ್ದು,‌ ಘಟನೆಗೆ ಸಂಬಂಧಿಸಿದಂತೆ ನಂದೀಶನನ್ನು ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *