Breaking News

ಬೆಂಗಳೂರು: ಅನುಮಾನಾಸ್ಪದವಾಗಿ ಮಹಿಳೆಯ ಮೃತದೇಹ ಪತ್ತೆ!!

ಹೆಚ್ ಎಸ್ ಆರ್ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ರಾಜೀವ್ ಗಾಂಧಿ ಲೇ ಔಟ್ 7th ಸೆಕ್ಟರ್ ಬಳಿ ಮೃತದೇಹ ಪತ್ತೆಯಾಗಿದೆ.ವಿಜಯಲಕ್ಷ್ಮೀ (60) ಶವವಾಗಿ ಪತ್ತೆಯಾಗಿರುವ ಮಹಿಳೆ ಎನ್ನಲಾಗಿದೆ.ಇಂದು ಬೆಳಗಿನ ಜಾವ 4:30 ರ ಸುಮಾರಿಗೆ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಹೆಚ್ ಎಸ್ ಆರ್ ಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಬೆಚ್ಚಿಬಿದ್ದ ಯಾದಗಿರಿ; ಹಾಡಹಗಲೇ ಸಿನಿಮೀಯ ರೀತಿ ಪತ್ರಕರ್ತನ ಕಿಡ್ನಾಪ್!

ವಿಜಯಪುರ: ಹಾಡಹಗಲೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಘಟನೆ ನಗರದ ಲುಂಬಿನಿ ಪಾರ್ಕ್‌ ಎದುರು …

Leave a Reply

Your email address will not be published. Required fields are marked *