Breaking News
Oplus_131072

ಚಿತ್ರದುರ್ಗ: ಕ್ಷುಲ್ಲಕ ಕಾರಣಕ್ಕೆ ಅಳಿಯನಿಗೆ ಚಾಕು ಹಾಕಿದ ಮಾವ!!

ಜಿಲ್ಲೆಯ ಹಿರಿಯೂರು ನಗರದ ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಅಳಿಯ ಧಾಮೋದರ್ ಗೆ ಮಾವ ಲೋಕನಾಥ್, ದಾಮೋದರ್ ಹೊಟ್ಟೆಗೆ ಎರಡು ಭಾರಿ ಚಾಕುವಿನಿಂದ ಇರಿದು ಪರಾರಿಯಾಗಿದ್ದ ಅದಾದ ಬಳಿಕ ಹಿರಿಯೂರು ಪೋಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಇದೀಗ ನಗರ ಠಾಣೆ PSI ರಾಘವೇಂದ್ರ ಕಾಂಡಿಕೆ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಗಾಯಗೊಂಡ ಧಾಮೋದರ್‌ನನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಾಕು ಇರಿದು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *