ಟ್ರ್ಯಾಕ್ಟರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಅಸುನೀಗಿರುವ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ನಡೆದಿದೆ. ಘಟನೆ ನಡೆಯುತ್ತಿದ್ದಂತೆ ಸ್ಥಳಕ್ಕೆ ಬನ್ನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜಗದೀಶ್ ಎಂಬುವವರೇ ಅಪಘಾತದಲ್ಲಿ ಮೃತಪಟ್ಟ ದುರ್ದೈವಿಯಾಗಿದ್ದಾನೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

