ದೇವನಸ್ಥಾನದ ಒಳಗೆ ನುಗ್ಗಿ ಚಡ್ಡಿ ಬಿಚ್ಚಿ ಮಾಡಬಾರದ್ದು ಮಾಡಿ, ಅನ್ನಪೂರ್ಣ ದೇವಿಯ ವಿಗ್ರಹವನ್ನು ಅಪವಿತ್ರಗೊಳಿಸಿದ್ದಾನೆ.ಆತನ ತಂದೆ ನೌಶಾದ್ ಶೇಖ್ ಸೇರಿ ಇಬ್ಬರನ್ನು ಬಂಧಿಸಿದ್ದನ್ನೂ ಪುಣೆ ಗ್ರಾಮೀಣ ಪೊಲೀಸರ ಹವೇಲಿ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಪೂಜಾರಿ ದೃಢಪಡಿಸಿದ್ದಾರೆ. ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭದ್ರತಾ ಸಿಬ್ಬಂದಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಅಗತ್ಯ ಎಚ್ಚರಿಕೆ ಕೈಗೊಳ್ಳಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

