ಮಾರಕಾಸ್ತ್ರಗಳಿಂದ ಕೊಚ್ಚಿ ಕಾರ್ತಿಕ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೈಸೂರಿನ ಕ್ಯಾತಮಾರನಹಳ್ಳಿ ನಿವಾಸಿಯಾದ ಕಾರ್ತಿಕ್ ಕೊಲೆಯಾಗಿದ್ದು, ವೈಯಕ್ತಿಕ ದ್ವೇಷದ ಹಿನ್ನೆಲೆ ಈ ಕೊಲೆ ನಡೆದಿದೆ. ಈ ಸಂಬಂಧ ವರುಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …