ಕಾರ್‌ನಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಈ ಅವಘಡ ಸಂಭವಿಸಿದ್ದು, ಕೆಲವೇ ಸೆಕೆಂಡುಗಳಲ್ಲಿ ಕಾರು ಧಗಧಗಿಸಿದೆ.ಬೆಂಕಿಯ ಅಬ್ಬರ ಹೇಗಿತ್ತು ಎಂದರೆ, ಕಾರ್‌ನಲ್ಲಿದ್ದ ವ್ಯಕ್ತಿಯನ್ನು ಹೊರಗೆಳೆಯೋಕೂ ಆಗಲಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಬೆಂಕಿಯನ್ನು ನಂದಿಸಿದ್ದಾರೆ. ಅಷ್ಟೊತ್ತಿಗೆ ಕಾರಿನಲ್ಲಿದ್ದ ವ್ಯಕ್ತಿ ಸಾವನ್ನಪ್ಪಿದ್ದ ಎಂದು ಪೊಲೀಸರು ತಿಳಿಸಿದ್ದಾರೆ
bigtvnews | Hubli Dharwad News | Kannada News | Karnataka News Hubli News | News In Hubli | Local news

