ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಗೃಹಿಣಿಯ ಕೊರಳಿನಿಂದ 45 ಗ್ರಾಂ. ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆದಿದೆ. ಪೋಲೋಸರು ಆರೋಪಿ ಯನ್ನು ಹುಡುಕುವ ಕಾರ್ಯಾಚರಣೆಯಲ್ಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

