Breaking News
Oplus_131072

ಹೊನ್ನಾವರ: ತೆಂಗಿನಮರದಿಂದ ಬಿದ್ದು ವ್ಯಕ್ತಿ ಸಾವು!!

ತೆಂಗಿನಕಾಯಿ ಕೀಳಲು ಉಮೇಶ ತನ್ನ ಮನೆಯ ಹಿಂದಿರುವ ತೆಂಗಿನ ಮರ ಹತ್ತಿದಾಗ ಆಕಸ್ಮಿಕವಾಗಿ ಕೆಳಗೆ ಬಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ. ಮೂಲೆಗದ್ದೆಯ ಕೂಲಿಕಾರ ಉಮೇಶ ಹನಮಂತ ಗೌಡ(42) ಮೃತರು. ಗ್ರಾಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *