ಮನೆಗೆ ತಡವಾಗಿ ಬರುತ್ತಿದ್ದ ಕಾರಣ ಪೋಷಕರು ಬೈದು ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈತ ವಿದ್ಯುತ್ ಕಂಬಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಈತ ಖಾಸಗಿ ಫಾರ್ಮಾ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಸುದೀಪ್ ಮದ್ಯದ ಅಮಲಿನಲ್ಲಿ ದುಡುಕಿನ ನಿರ್ಧಾರ ತೆಗೆದುಕೊಂಡು, ಮನೆಯ ಮುಂದಿನ ವಿದ್ಯುತ್ ಕಂಬಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದ್ದು ಈ ಬಗ್ಗೆ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುದೀಪ್ ಕುಮಾರ್ (21) ಆತ್ಮಹತ್ಯೆಗೆ ಶರಣಾದವ.
bigtvnews | Hubli Dharwad News | Kannada News | Karnataka News Hubli News | News In Hubli | Local news

