Breaking News
Oplus_131072

ರಾಯಚೂರು: ಕ್ಷುಲಕ ಕಾರಣಕ್ಕೆ ಜಗಳ ಇಬ್ಬರಿಗೆ ಚಾಕು ಇರಿತ; ಒಬ್ಬ ಸಾವು!

ಸಫಾಯಿ ಕರ್ಮಚಾರಿಗಳ ಸಮುದಾಯದ ಶಿವ, ರಮೇಶ, ಓಂಸಿಂಗ್ ಸೇರಿದಂತೆ ನಾಲ್ಕೈದು ಜನರು ಕ್ಷುಲ್ಲಕ ಕಾರಣಕ್ಕೆ ಜಗಳ ಮಾಡಿಕೊಂಡಿದ್ದರು.ಮಾತಿಗೆ ಮಾತು ಬೆಳದು ಓಂ ಸಿಂಗ್ ಹಾಗೂ ಇನ್ನೊಬ್ಬನ ಮೇಲೆ ಚಾಕುವಿನಿಂದ ಇರಿದಿದ್ದು ತೀವ್ರ ಗಾಯಗೊಂಡ ಓಂಸಿಂಗ್ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ.ಸದ‌ರ್ ಬಜಾರ್ ಠಾಣೆಯ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಾಯಗೊಂಡವರನ್ನು ಚಿಕಿತ್ಸೆಗಾಗಿ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *