Breaking News

ರಿಯಲ್ ಸ್ಟಾರ್ ಉಪೇಂದ್ರ ಆರೋಗ್ಯದಲ್ಲಿ ಏರುಪೇರು,ಆಸ್ಪತ್ರೆಗೆ ದಾಖಲು!

ರಿಯಲ್ ಸ್ಟಾರ್ ಉಪೇಂದ್ರ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹೌದು ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ತಕ್ಷಣ ಅವರನ್ನು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದಾಖಲಿಸಲಾಗಿದೆ.ಇಂದು ಬೆಳಗ್ಗೆ ಅವರು ಸ್ಪರ್ಶ ಆಸ್ಪತ್ರೆಗೆ ದಾಖಲಾಗಿದ್ದು ಓವರ್ ಆಸಿಡಿಟಿಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದು ಬಂದಿದೆ. ಅದು ಬಿಟ್ರೆ ಇನ್ನು ಯಾವುದೇ ಗಂಭೀರವಾದ ಸಮಸ್ಯೆ ಇಲ್ಲ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ನಟ ಉಪೇಂದ್ರ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *