Breaking News

ತರೀಕೆರೆ: ಕಾಫಿ ತೋಟಕ್ಕೆ ಆಕಸ್ಮಿಕ ಬೆಂಕಿ,ಅಪಾರ ಹಾನಿ!

ಸಂತವೇರಿ ಗ್ರಾಮದ ಅಬ್ದುಲ್ ಸುಬಾನ್ ಬಿನ್ ಅಬ್ದುಲ್ ಮಜೀದ್ ಎಂಬುವರಿಗೆ ಸೇರಿದ ಕಾಫಿ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದು ಅಪಾರ ಹಾನಿ ಸಂಭವಿಸಿದೆ. ರಾತ್ರಿ ವೇಳೆ ತೋಟಕ್ಕೆ ಆಕಸ್ಮಿಕ ಬೆಂಕಿ ಬಿದ್ದಿದೆ. ತೋಟದಲ್ಲಿ ಒಣಗಿದ ತರಗೆಲೆಗಳು ಇದ್ದಿದ್ದರಿಂದ ಬೆಂಕಿಯು ಕ್ಷಿಪ್ರಗತಿಯಲ್ಲಿ ವ್ಯಾಪಿಸಿಸಿದೆ.ಸುಮಾರು ₹20 ಲಕ್ಷದಷ್ಟು ನಷ್ಟವಾಗಿದೆ ಎಂದು ಅಬ್ದುಲ್ ಮಜೀದ್ ಲಿಂಗದಹಳ್ಳಿ ಪೋಲಿಸ್ ಠಾಣೆಗೆ ದೂರು ನೀಡಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *