Breaking News

ರಾಯಚೂರು : 2 ದಿನದ ಹಿಂದೆ ನಾಪತ್ತೆಯಾಗಿದ್ದ ಲ್ಯಾಬ್ ಟೆಕ್ನಿಷಿಯನ್ ಚರಂಡಿಯಲ್ಲಿ ಶವವಾಗಿ ಪತ್ತೆ!!

ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಆರೋಗ್ಯ ಇಲಾಖೆಯ ಲ್ಯಾಬ್ ಟೆಕ್ನಿಷಿಯನ್ ಇದೀಗ ರಾಯಚೂರಿನ ಮಸ್ಕಿ ಪಟ್ಟಣದ ಬಳಿ ಠಾಕೂರ್ ಲೇಔಟ್​​ ನಲ್ಲಿ ಅನುಮಾನಾಸ್ಪದವಾಗಿ ಶವ ಪತ್ತೆಯಾಗಿದೆ.ಠಾಕೂರ್ ಲೇಔಟ್​​ ಬಳಿ ಕಳೆದ ಎರಡು ದಿನಗಳಿಂದ ಒಂದೇ ಕಡೆ ಬೈಕ್ ನಿಂತಿರುವುದರಿಂದ ಅನುಮಾನಗೊಂಡ ಸ್ಥಳೀಯರು ಪರಿಶೀಲನೆ ಮಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಸ್ಥಳಕ್ಕೆ ಮಸ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.ಮೃತ ಲ್ಯಾಬ್ ಟೆಕ್ನಿಷಿಯನ್ ನನ್ನು ಮಂಜುನಾಥ್ (33) ಎಂದು ಗುರುತಿಸಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *