Breaking News

ಮಡಿಕೇರಿ :ತಮ್ಮನನ್ನೇ ಗುಂಡಿಟ್ಟು ಹತ್ಯೆಗೈದ ಅಣ್ಣ!

ಅಭ್ಯತ್ ಮಂಗಲದಲ್ಲಿ ತೋಟದ ಗೋದಾಮಿನಲ್ಲಿ ಪೈಪ್ ಗಳ ಪರಿಶೀಲನೆಗೆಂದು ವಿನು ಬೆಳ್ಯಪ್ಪ ತೆರಳಿದ್ದರು. ಈ ವೇಳೆ ಹಿಂದಿನಿಂದ ಬಂದ ಸಹೋದರಮಣಿ ಏಕಾಏಕಿ ತಮ್ಮನ ಮೇಲೆ ಗುಂಡು ಹಾರಿಸಿದ್ದಾನೆ. ಗುಂಡೇಟಿಗೆ ವಿನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಘಟನೆ ಬಳಿಕ ಆರೋಪಿ ಮಣಿ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ ತನಿಖೆ ನಡೆಸಿದ್ದಾರೆ. ಮಡಿಕೇರಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಣ್ಣನೇ ತಮ್ಮನನ್ನು ಗುಂಡಿಟ್ಟು ಹತ್ಯೆ ಮಾಡಿದ್ದಾನೆ. ಕೊಳಂಬೆ ವಿನು ಬೆಳ್ಯಪ್ಪ (53) ಮೃತ ದುರ್ದೈವಿ

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *