Breaking News

ಉತ್ತರಪ್ರದೇಶ:ಓಯೋ ರೂಮಿನಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ಶವವಾಗಿ ಪತ್ತೆ.!

ಉತ್ತರ ಪ್ರದೇಶದ ಅಲಿಘರ್‌ನ ರೋರಾವರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದಿ ರಾಯಲ್ ರಿಟ್ರೀಟ್ ಹೊಟೇಲ್‌ನ ಕೊಠಡಿಯೊಂದರಲ್ಲಿ ಯುವಕ ಮತ್ತು ಅಪ್ರಾಪ್ತ ಬಾಲಕಿಯ ಶವ ಪತ್ತೆಯಾಗಿದೆ.ಪ್ರಾಥಮಿಕ ತನಿಖೆಯಲ್ಲಿ ಇಬ್ಬರೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ ಎಂದು ಅಲಿಘರ್ ಪೊಲೀಸರು ತಿಳಿಸಿದ್ದಾರೆ.ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಫೀಲ್ಡ್ ಯೂನಿಟ್ ತಂಡದೊಂದಿಗೆ ತನಿಖೆ ನಡೆಸಿದ್ದಾರೆ.ಶಾಲೆಯಲ್ಲಿ ಆರಂಭವಾದ ಪ್ರೀತಿ, OYO ರೂಮ್‌ನಲ್ಲಿ ಅಂತ್ಯ ಕಂಡಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *