Breaking News

ತುಮಕೂರು :ಮನೆಮುಂದೆ ಆಟವಾಡ್ತಿದ್ದ ಮಗು ಕರೆಂಟ್ ವೈರ್ ತುಳಿದು ಸಾವು..!

ತುಮಕೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಮನೆ ಮುಂದಿನ ವಿದುತ್‌ ತಂತಿ ಸ್ಪರ್ಶಿಸಿ 5 ವರ್ಷದ ಬಾಲಕ ಸಾವನ್ನಪ್ಪಿದ್ದಾನೆ.ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋರಘಟ್ಟದಲ್ಲಿ ಮನೆ ಮುಂದಿನ ತಂತಿ ಬೇಲಿ ವಿದ್ಯುತ್‌ ತಂತಿ ಬಿದ್ದಿತ್ತು. ಬಾಲಕ ತಂತಿ ಬೇಲಿ ಮುಟ್ಟಿದ್ದು, ಈ ವೇಳೆ ಕರೆಂಟ್ ಶಾಕ್ ನಿಂದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಘಟನೆಗೆ ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದ್ದು, ದಂಡಿಶಿವರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *