Breaking News

ಚಿತ್ರದುರ್ಗ: ಕೆರೆಯಲ್ಲಿ ಕುರಿ ತೊಳೆಯಲು ತೆರಳಿದ್ದ ದಂಪತಿಗಳು ನೀರುಪಾಲು!!

ಕೆರೆಯಲ್ಲಿ ಕುರಿ ತೊಳೆಯಲು ತೆರಳಿದ್ದ ದಂಪತಿಗಳು ನೀರು ಪಾಲಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ದುರ್ಗ ತಾಲೂಕಿನ ಕಾನೆಹಳ್ಳದಲ್ಲಿ ನಡೆದಿದೆ.ಅತ್ತಿಮಗೆ ಗ್ರಾಮದ ತಿಮ್ಮಯ್ಯ (35) ಮತ್ತು ಪುಟ್ಟಮ್ಮ (32) ನೀರು ಪಾಲಾಗಿದ್ದಾರೆ. ಪತ್ನಿ ಪುಟ್ಟಮ್ಮಳ ಶವ ಪತ್ತೆಯಾಗಿದ್ದು, ಪತಿ ತಿಮ್ಮಯ್ಯ ಶವಕ್ಕಾಗಿ ಇದೀಗ ಅಗ್ನಿಶಾಮಕ ದಳ ಸಿಬ್ಬಂದಿಗಳು ಹುಡುಕಾಟ ನಡೆಸುತ್ತಿದ್ದಾರೆ.ಘಟನೆ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *