ಲಾರಿ ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಮಂಗಳವಾರ ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ತೂಮಿನಾಡು ಎಂಬಲ್ಲಿ ನಡೆದಿದೆ.ಇವರು ಉಪ್ಪಳದಿಂದ ಕೆ.ಸಿ ರೋಡ್ ನ ಪೇಪರ್ ಮಿಲ್ ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.ಅಪಘಾತದ ತೀವ್ರತೆಗೆ ಕಲ್ಲೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

