Breaking News

ಚಿಕ್ಕಮಗಳೂರು :ಭಾರೀ ಗಾಳಿಗೆ ಮುರಿದು ಬಿದ್ದ ಬೃಹತ್ ಮರ, ಪ್ರಯಾಣಿಕರು ಜಸ್ಟ್ ಮಿಸ್!!

ಭಾರೀ ಗಾಳಿಗೆ ನೂರು ವರ್ಷ ಹಳೆಯ ಬೃಹತ್ ಗಾತ್ರದ ಮರವೊಂದು ಬಿದ್ದ ಪರಿಣಾಮ ಕಾರು ಹಾಗೂ ರಿಕ್ಷಾ ಜಖಂಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಕಲ್ಲತ್ತಿಗಿರಿ ದೇವಸ್ಥಾನದ ಬಳಿ ನಡೆದಿದೆ.ಪ್ರವಾಸಿಗರು ಬಂದಿದ್ದ ವೇಳೆ ಬೀಸಿದ ಭಾರಿ ಗಾಳಿಗೆ ಬೃಹತ್ ಮರ ಬಿದ್ದಿದೆ ಪರಿಣಾಮ ಮರದ ಅಡಿಯಲ್ಲಿ ನಿಲ್ಲಿಸಿದ್ದ ರಿಕ್ಷಾ ಹಾಗೂ ಕಾರು ಜಖಂಗೊಂಡಿದೆ. ಘಟನೆಯಲ್ಲಿ ತರೀಕೆರೆ ತಾಲೂಕಿನ ಗೇರಮರಡಿ ಆಟೋ ಚಾಲಕನ ಕೈಗೆ ಗಂಭೀರ ಗಾಯವಾಗಿದ್ದರೆ, ಅಲ್ಲೇ ಪಕ್ಕದಲ್ಲಿ ಕಾರಿನಲ್ಲಿದ್ದ ದಾವಣಗೆರೆ ಮೂಲದವರು ಅಪಾಯದಿಂದ ಪಾರಾಗಿದ್ದಾರೆ ಆದರೆ ಕಾರು ಮಾತ್ರ ಜಖಂಗೊಂಡಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *