Breaking News

ಬೆಂಗಳೂರು : ರೌಡಿ ಸೇರಿ ನಾಲ್ವರ ಬಂಧನ : 90 ಲಕ್ಷ ರೂ.ಬೆಲೆಯ ಗಾಂಜಾ ಜಪ್ತಿ!!

ಪೊಲೀಸರು ರೌಡಿ ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂ ಸಿ 90 ಲಕ್ಷ ರೂ. ಬೆಲೆಯ ಗಾಂಜಾ ಹಾಗೂ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಹೆಚ್‌.ಎಸ್‌.ಆರ್‌ ಲೇಔಟ್‌ ಪೊಲೀಸ್‌ ಠಾಣೆ ಪೊಲೀಸರು ಆರೋಪಿಯೊಬ್ಬನನ್ನು ಬಂ ಸಿ 60 ಲಕ್ಷ ರೂ.ವೌಲ್ಯದ ಗಾಂಜಾ,ಗೂಡ್‌್ಸ ವಾಹನ ವಶಪಡಿಸಿಕೊಂಡರೆ, ಗೋವಿಂದರಾಜನಗರ ಠಾಣೆ ಪೊಲೀಸರು ರೌಡಿಯನ್ನು ಬಂ ಸಿ 25 ಲಕ್ಷ ವೌಲ್ಯದ ಗಾಂಜಾ ಜಪ್ತಿಪಡಿಸಿಕೊಂಡಿದ್ದು,ಸಿಸಿಬಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂ ಸಿ 4.20 ಲಕ್ಷ ರೂ.ವೌಲ್ಯದ ಗಾಂಜಾ,ಮೊಬೈಲ್‌ ಹಾಗೂ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.ಈ ಇಬ್ಬರು ಆರೋಪಿಗಳ ವಿರುದ್ದ ಈ ಹಿಂದೆ ಬೈಯ್ಯಪ್ಪನಹಳ್ಳಿ ಮತ್ತು ಹೆಚ್‌.ಎ.ಎಲ್‌ ಪೊಲೀಸ್‌ ಠಾಣೆಗಳಲ್ಲಿ ಎನ್‌.ಡಿ.ಪಿ.ಎಸ್‌ ಕಾಯ್ದೆಯಡಿ ಪ್ರಕರಣ ದಾಖಲಾಗಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದು ಬಂದಿದ್ದು, ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *