Breaking News

ಆನೇಕಲ್ :ಸ್ಫೋಟಕ್ಕೆ ಕಾಂಕ್ರೆಟ್ ರಸ್ತೆ ಛಿದ್ರ ಛಿದ್ರ, ಬೆಂಕಿ ಕಂಡು ಬೆಚ್ಚಿಬಿದ್ದಿದ್ದ ಸ್ಥಳೀಯರು!!

ನಿಗೂಢ ಸ್ಫೋಟಕ್ಕೆ ಕಾಂಕ್ರೆಟ್ ರಸ್ತೆ ಛಿದ್ರ ಛಿದ್ರ ವಾಗಿರುವ ಘಟನೆ ಆನೇಕಲ್ ತಾಲೂಕಿನ ಚಂದಾಪುರ ಸಮೀಪ ದ ಬನಹಳ್ಳಿಯಲ್ಲಿ ನಡೆದಿದೆ. ಸ್ಪೋಟದ ಜೊತೆಗೆ ಬೆಂಕಿ ಕಂಡು ಸ್ಥಳೀಯರು ಬೆಚ್ಚಿಬಿದ್ದಿದ್ದು, ಸ್ಪೋಟದ ತೀವ್ರತೆಗೆ ಸಿಮೆಂಟ್ ಕಾಂಕ್ರೀಟ್ ರಸ್ತೆ ಛಿದ್ರ ಛಿದ್ರವಾಗಿದೆ.ಮನೆಯ ಹೊರಗಡೆ ಕುಳಿತ್ತಿದ್ದರು ಆತಂಕದಿಂದ ಮನೆಗಳ ಒಳಗೆ ಓಡಿ ಹೋಗಿದ್ದಾರೆ. ಸ್ಫೋಟಕ್ಕೂ ಕೆಲ ಕ್ಷಣದ ಮೊದಲು ವಾಟರ್ ಟ್ಯಾಂಕರ್ ಒಂದು ಆ ರಸ್ತೆಯಲ್ಲಿ ಹಾದು ಹೋಗಿತ್ತು. ಟ್ಯಾಂಕರ್ ಮುಂದಕ್ಕೆ ಸಾಗುತ್ತಿದ್ದಂತೆಯೇ ಭಾರಿ ಶಬ್ದ ಮತ್ತು ಬೆಂಕಿ ಜೊತೆ ರಸ್ತೆ ಸ್ಫೋಟಗೊಂಡಿತು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *