ಹೆತ್ತವರನ್ನು ಧಿಕ್ಕರಿಸಿ ಮನೆಯಿಂದ ಹೊರಬಂದು ಪ್ರೀತಿಸಿದ ಹುಡುಗನನ್ನು ಮದುವೆಯಾಗಿದ್ದ ಒಡಿಶಾ ಮೂಲದ ಗೃಹಿಣಿ ಇದೀಗ ಗಂಡನಿಂದಲೇ ಬೆಂಗಳೂರಿನಲ್ಲಿ ಕೊಲೆಯಾಗಿರುವಂತಹ ಧಾರಣ ಘಟನೆ ಬೆಂಗಳೂರು ಹೊರ ವಲಯದ ಆನೇಕಲ್ ತಾಲೂಕಿನ ವಾಬಸಂದ್ರ ಗ್ರಾಮದಲ್ಲಿ ನಡೆದಿದೆ.ಮೃತಪಟ್ಟ ಯುವತಿಯನ್ನು 21 ವರ್ಷದ ಬರ್ಸಾ ಪ್ರಿಯದರ್ಶಿನಿ ಎಂದು ಗುರುತಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

