Breaking News

ಬೆಂಗಳೂರು :ಬಸ್ ಸ್ಟ್ಯಾಂಡ್ʼನಲ್ಲಿ ಮಲಗಿದ್ದವರ ಮೊಬೈಲ್ ಕದಿಯುತ್ತಿದ್ದ ರೌಡಿಶೀಟರ್ ಅರೆಸ್ಟ್!

ಬಸ್ ನಿಲ್ದಾಣ & ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದವರನ್ನು ಟಾರ್ಗೆಟ್ ಮಾಡಿ ಮೊಬೈಲ್ ಕದಿಯುತ್ತಿದ್ದ ರೌಡಿಶೀಟರ್ ಗಳನ್ನು ಗೋವಿಂದರಾಜ ನಗರ ಪೊಲೀಸರು ಬಂಧಿಸಿದ್ದಾರೆ. ತುರುವೆಕೆರೆ ರೌಡಿಶೀಟರ್ ನಾಗರಾಜ್ ರಾಕಿ ಹಾಗೂ ಸೋಮನಾಯ್ಕ್ ಬಂಧಿತ ಆರೋಪಿಗಳಾಗಿದ್ದು,ಬೈಕ್ ಕಳ್ಳತನ ಕೇಸ್ ನ ತನಿಖೆ ವೇಳೆ ಮೊಬೈಲ್ ಕಳ್ಳತನ ಪ್ರಕರಣ ಬಯಲಾಗಿದೆ. ಮೆಜೆಸ್ಟಿಕ್ ಬಸ್‌ ನಿಲ್ದಾಣ & ರೇಲ್ವೆ ನಿಲ್ದಾಣದಲ್ಲಿ ಮಲಗಿದ್ದವರ ಮೊಬೈಲ್ ಕಳ್ಳತನ ಮಾಡ್ತಿದ್ದರು.ತುರುವೆಕೆರೆ ರೌಡಿಶೀಟರ್ ನಾಗರಾಜ್ ಅಲಿಯಾಸ್ ರಾಕಿ ಮೇಲೆ 6 ಕೇಸ್ ಪ್ರಕರಣಗಳಿವೆ. ಇನ್ನೂ ಈ ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *